Ration Card: ನೀವು ಶೀಘ್ರದಲ್ಲೇ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಪ್ರಾರಂಭಿಸಬಹುದು! ಈ ನಿರ್ದಿಷ್ಟ ದಿನಾಂಕದಂದು ಅರ್ಜಿ ಸಲ್ಲಿಸುವ ಅವಕಾಶವನ್ನು ಕಳೆದುಕೊಳ್ಳಬೇಡಿ!

new ration card karnataka online application 2023

ನಮಸ್ಕಾರ ಸ್ನೇಹಿತರೆ, ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕದಲ್ಲಿ ರೇಷನ್‌ ಕಾರ್ಡ್‌(Ration Card)ಗೆ ಅರ್ಜಿ ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ . ನೀವು ನಮ್ಮ ವಾಟ್ಸಪ್ ಚಾನೆಲ್ ಅಥವಾ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿಲ್ಲ ಅಂದ್ರೆ ಈ ಕೂಡಲೇ ಜಾಯಿನ್ ಆಗಿ ಈ ವರ್ಷ ಏಪ್ರಿಲ್ 1 ರಿಂದ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಲಾಗಿದೆ. ಮಾರ್ಚ್ 31 ರೊಳಗೆ ಸಂಪೂರ್ಣ ಪರಿಶೀಲನೆ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ. ಮೇಲಾಗಿ, ತುರ್ತು ಕಾರಣಗಳಿಗಾಗಿ … Read more